ಈ ವಿಶ್ವಕಪ್​ನಲ್ಲಿ ಬ್ಯಾಟರ್​ಗಳಿಗೆ ಶಮಿಯೇ ಬೆದರಿಕೆ! ಕಾರಣ ತಿಳಿಸಿದ ಪಾಕ್​ ಮಾಜಿ ವೇಗಿ ವಾಸಿಂ ಅಕ್ರಮ್​

ನವದೆಹಲಿ: ಪ್ರಸಕ್ತ ಏಕದಿನ ವಿಶ್ವಕಪ್​ ಟೂರ್ನಿಯ ಮೊದಲ 4 ಪಂದ್ಯಗಳಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದ ವೇಗಿ ಮೊಹಮ್ಮದ್​ ಶಮಿ, ಆಲ್​​ರೌಂಡರ್​ ಹಾರ್ದಿಕ್​ ಪಾಂಡ್ಯ ಗಾಯಗೊಂಡ ಬಳಿಕ ಆಡುವ ಹನ್ನೊಂದರ ಬಳಗ ಸೇರಿಕೊಂಡರು. ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬೌಲಿಂಗ್​ನಲ್ಲಿ​ ಮಿಂಚಿರುವ ಶಮಿ ಇದೀಗ ತಂಡದ ನಿರ್ಣಾಯಕ ಬೌಲರ್​ ಎನಿಸಿಕೊಂಡಿದ್ದಾರೆ. ಕೇವಲ 4 ಪಂದ್ಯಗಳಲ್ಲಿ 14 ವಿಕೆಟ್​ ಪಡೆದು ಎಲ್ಲರ ಗಮನ ಸೆಳೆದಿರುವ ಶಮಿ, 4ರಲ್ಲಿ ಒಂದು ಪಂದ್ಯದಲ್ಲಿ 5 ವಿಕೆಟ್​ ಉರುಳಿಸಿ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಶಮಿ … Continue reading ಈ ವಿಶ್ವಕಪ್​ನಲ್ಲಿ ಬ್ಯಾಟರ್​ಗಳಿಗೆ ಶಮಿಯೇ ಬೆದರಿಕೆ! ಕಾರಣ ತಿಳಿಸಿದ ಪಾಕ್​ ಮಾಜಿ ವೇಗಿ ವಾಸಿಂ ಅಕ್ರಮ್​