ಆರ್​ಸಿಬಿ ಆಟಗಾರರಿಗೆ ಎಂ.ಎಸ್​. ಧೋನಿ ಶೇಕ್​ ಹ್ಯಾಂಡ್​ ಮಾಡಲಿಲ್ಲ ಏಕೆ? ಕೊನೆಗೂ ಕಾರಣ ಬಹಿರಂಗ!

ಬೆಂಗಳೂರು: ಮೇ 18ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ತಂಡ ಚೆನ್ನೈ ಸೂಪರ್​ ಕಿಂಗ್ಸ್​ (ಸಿಎಸ್​ಕೆ) ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಪ್ಲೇಆಫ್​ ಪ್ರವೇಶಿಸಿರುವುದು ಎಲ್ಲರಿಗೂ ತಿಳಿದಿದೆ. ಈ ಪಂದ್ಯದಲ್ಲಿ ಚೇಸಿಂಗ್​ ವೇಳೆ ಆಕ್ರಮಣಕಾರಿ ಆಟವಾಡಿದ ಎಂ.ಎಸ್​. ಧೋನಿ ಒಂದು ಹಂತದಲ್ಲಿ ಪಂದ್ಯ ದಿಕ್ಕನ್ನು ಬದಲಿಸಿದ್ದರು. ಇನ್ನೇನು ಆರ್​ಸಿಬಿ ಪ್ಲೇಆಫ್​ ಕನಸನ್ನು ನುಚ್ಚು ನೂರು ಮಾಡಬೇಕು ಅನ್ನುವಷ್ಟರಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. ಕೇವಲ 13 ಎಸೆತಗಳಲ್ಲಿ 25 ರನ್ ಗಳಿಸಿದರು. … Continue reading ಆರ್​ಸಿಬಿ ಆಟಗಾರರಿಗೆ ಎಂ.ಎಸ್​. ಧೋನಿ ಶೇಕ್​ ಹ್ಯಾಂಡ್​ ಮಾಡಲಿಲ್ಲ ಏಕೆ? ಕೊನೆಗೂ ಕಾರಣ ಬಹಿರಂಗ!