ತಂಗಿ ಮದುವೆಗೆ ಗ್ರೀನ್​ ಸಿಗ್ನಲ್​ ಕೊಟ್ಟ ಸಾಯಿಪಲ್ಲವಿ ಇನ್ನೂ ಸಿಂಗಲ್‌ ಆಗಿರೋದ್ಯಾಕೆ ಗೊತ್ತಾ?

ತಿರುವನಂತಪುರಂ: ನ್ಯಾಚುರಲ್ ಬ್ಯೂಟಿ, ಅಭಿಮಾನಿಗಳ ಆಲ್‌ಟೈಮ್‌ ಫೇವರೆಟ್‌ ಆಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಇತ್ತೀಚೆಗೆ ತನ್ನ ತಂಗಿಯ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಈ ಲೇಡಿ ಪವರ್ ಸ್ಟಾರ್ ಮದುವೆಯಿಂದ ದೂರ ಉಳಿಯಲು ಕಾರಣವೇನು? ಎಂಬುದು ಚರ್ಚೆಗೆ ಗ್ರಾಸ ಒದಗಿಸಿದೆ. ಈ ಹಿಂದೆ ತನ್ನ ಮದುವೆಯ ಬಗ್ಗೆ ಆಕೆ ಹೇಳಿದ್ದ ಮಾತು ಇದೀಗ ಹಾಟ್ ಟಾಪಿಕ್ ಆಗಿದೆ.. ಇದನ್ನೂ ಓದಿ: ಚಿತ್ರವೊಂದಕ್ಕೆ 8 ಕೋಟಿ ರೂ.ಸಂಭಾವನೆ ಪಡೆಯುವ ಕಮಲ್‌ ಪುತ್ರಿ ಆಸ್ತಿ ಮೌಲ್ಯವೆಷ್ಟು ಗೊತ್ತಾ? … Continue reading ತಂಗಿ ಮದುವೆಗೆ ಗ್ರೀನ್​ ಸಿಗ್ನಲ್​ ಕೊಟ್ಟ ಸಾಯಿಪಲ್ಲವಿ ಇನ್ನೂ ಸಿಂಗಲ್‌ ಆಗಿರೋದ್ಯಾಕೆ ಗೊತ್ತಾ?