ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ

ಮಂಡ್ಯ: ಲೋಕಸಭೆ ಚುನಾವಣೆ ಬಳಿಕ ಈ ಚುನಾವಣೆಯಲ್ಲಿ ಮತ್ತೆ ಸುಮಲತಾ ಅಂಬರೀಷ್ ಹಾಗೂ ಎಚ್​.ಡಿ.ಕುಮಾರಸ್ವಾಮಿ ಮಧ್ಯೆ ವಾಗ್ದಾಳಿ ಆರಂಭವಾಗಿದ್ದು, ‘ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?’ ಎಂದು ಸುಮಲತಾ ಅವರನ್ನು ಉದ್ದೇಶಿಸಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಹಮ್ಮಿಕೊಳ್ಳಲಾದ ಜೆಡಿಎಸ್‌ ಸಮಾವೇಶದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ. ಮಂಡ್ಯದಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಪುಟ್ಟರಾಜು ಹೇಳಿದ್ದಾರೆ. ಮಂಡ್ಯ ಜನರ ಬಗ್ಗೆ ನನಗೆ ವಿಶ್ವಾಸ ಇದೆ. ಆದರೆ … Continue reading ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ