ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದು ಶ್ರೀರಾಮುಲು ಹೇಳಿದ್ದೇಕೆ ಗೊತ್ತಾ?

ಬೆಂಗಳೂರು: ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎನ್ನುವ ಮೂಲಕ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಆರೋಗ್ಯ ಸಚಿವ ಶ್ರೀರಾಮುಲು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಸೋಂಕು ತಡೆಯುವ ಬಗ್ಗೆ ಜನರಲ್ಲಿ ಜಾಗೃತಿ ಬರಬೇಕು. ಸೋಂಕು ನಿಯಂತ್ರಿಸುವಲ್ಲಿ ಜಾಗೃತಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ’ ಎನ್ನುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ. ಇದನ್ನೂ ಓದಿರಿ ಪೊಲೀಸ್​ … Continue reading ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದು ಶ್ರೀರಾಮುಲು ಹೇಳಿದ್ದೇಕೆ ಗೊತ್ತಾ?