ವಿಟ್ಲಕ್ಕೆ ಏಕಿಲ್ಲ ತಾಲೂಕು ಭಾಗ್ಯ?

Latest News

ನೋಡು, ನೋಡುತ್ತಲೇ ಬೈಕ್​ನಲ್ಲಿ ಇರಿಸಿದ್ದ 50,000 ರೂಪಾಯಿ ನಗದು ಕದ್ದು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು: ನಗರದ ಆರ್​.ಟಿ. ನಗರ ಬಡಾವಣೆಯ ಸುಲ್ತಾನ್​ಪಾಳ್ಯದ ಮುಖ್ಯರಸ್ತೆಯಲ್ಲಿ ದುಷ್ಕರ್ಮಿಗಳು ನೋಡು, ನೋಡುತ್ತಿರುವಂತೆ 50 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ. ಹಣ...

ಬಡವರ ಬಂಧು ಕುಮಾರಸ್ವಾಮಿಯದು ಐಷಾರಾಮಿ ಜೀವನ: ಭೇಟಿಯಾಗಕ್ಕೆ ತಾರಾ ಹೋಟೆಲ್​ನಲ್ಲಿ ಗಂಟೆಗಟ್ಟಲೆ ಕಾಯಬೇಕಂತೆ…

ಬೆಂಗಳೂರು: ತಾವು ಬಡವರ ಪರ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿಕೊಳ್ಳುತ್ತಿದ್ದರು. ಆದರೆ ಸಿಎಂ ಆಗಿದ್ದಾಗ ಪಂಚಾತಾರಾ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದರು....

ಶರವಣ ಪರ ಕೆಲಸ ಮಾಡಿ, ಬೆಂಬಲಿಗ ಕಾರ್ಪೊರೇಟರ್​ಗಳಿಗೂ ಹೇಳಿ: ಬೇಗ್​ಗೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರವಣ ಪರ ಕೆಲಸ ಮಾಡಿ. ನಿಮ್ಮ ಬೆಂಬಲಿಗ ಕಾರ್ಪೊರೇಟರ್​ಗಳ ಸಭೆ ಕರೆದು ಈ...

ಸುಳವಾಡಿ ಮಾರಮ್ಮ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಭಕ್ತರ ಕಣ್ಣೀರು!

ಚಾಮರಾಜನಗರ: ವಿಷ ಪ್ರಸಾದದ ದುರಂತ ಪ್ರಕರಣದಿಂದ ಭಾರಿ ಸುದ್ದಿಯಾಗಿದ್ದ ಸುಳ್ವಾಡಿ ಮಾರಮ್ಮ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್​ ಕುಮಾರ್​ ಅವರು ಮಂಗಳವಾರ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಯಲು!

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ...

<ಉಳ್ಳಾಲ, ಮೂಲ್ಕಿ ತಾಲೂಕು ಘೋಷಣೆ ಹಿನ್ನೆಲೆಯಲ್ಲಿ ಗರಿಗೆದರಿದ ರಾಜಕೀಯ> 

ನಿಶಾಂತ್ ಬಿಲ್ಲಂಪದವು ವಿಟ್ಲ

ಹಲವರಿಗೆ ರಾಜಕೀಯ ಬದುಕು ಕಟ್ಟಿಕೊಳ್ಳಲು ಸಹಕಾರಿಯಾದ ವಿಟ್ಲ ಪ್ರದೇಶ ರಾಜಕೀಯ ವ್ಯಕ್ತಿಗಳಿಂದ ನಿರಂತರ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಇದೆ. ವಿಟ್ಲ ತಾಲೂಕು ರಚನೆ ಕುರಿತ ಸುಮಾರು 40 ವರ್ಷಗಳ ಕನಸು ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಹಾಗೆಯೇ ಉಳಿದಿದ್ದು, ಜನರು ತಾಲೂಕು ಕೇಂದ್ರಕ್ಕಾಗಿ ಅಲೆದಾಡುವುದು ಮುಂದುವರಿದಿದೆ.

2013ರಲ್ಲಿ ಬಿಜೆಪಿ ಸುಮಾರು 40 ಹೊಸ ತಾಲೂಕುಗಳನ್ನು ರಚಿಸುವುದಾಗಿ ಘೋಷಿಸಿತು. ಬಳಿಕ ಬಂದ ಸರ್ಕಾರವೂ ಕೆಲವೊಂದು ಹೆಚ್ಚುವರಿ ಸೇರ್ಪಡೆ ಮಾಡುವ ಕಾರ್ಯ ಮಾಡಿತು. ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ 2019ರ ಬಜೆಟ್‌ನಲ್ಲಿ ಹೊಸ ತಾಲೂಕು ಘೋಷಿಸಿದ್ದೂ ಅಲ್ಲದೆ, ದಕ್ಷಿಣ ಕನ್ನಡದ ಉಳ್ಳಾಲ, ಮೂಲ್ಕಿ ಪ್ರದೇಶವನ್ನೂ ಹೊಸ ತಾಲೂಕಾಗಿಸಲು ಮುಂದಾಗಿದೆ.

ಸುಮಾರು ನಾಲ್ಕು ದಶಕಕ್ಕೂ ಅಧಿಕ ಸಮಯದಿಂದ ವಿಟ್ಲವನ್ನು ತಾಲೂಕು ಕೇಂದ್ರವಾಗಿ ಮಾಡಿ ಎಂಬ ಕೂಗು ಇಲ್ಲಿದ್ದರೂ, ಯಾವುದೇ ಹೋರಾಟ ನಡೆಯದ ಪ್ರದೇಶಗಳು ತಾಲೂಕಾಗಿ ಘೊಷಣೆಯಾಗುತ್ತಿದೆ. ಹೋರಾಟಗಳ ಮೇಲೆ ಹೋರಾಟ ಮಾಡಿದರೂ ವಿಟ್ಲ ಭಾಗದ ಜನಪ್ರತಿನಿಧಿಗಳ ದಿವ್ಯ ಮೌನದಿಂದ ವಿಟ್ಲ ತಾಲೂಕಾಗಿಲ್ಲ. ಇದು ವಿಟ್ಲ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಹೋರಾಟದ ಹಾದಿ: ಸರ್ಕಾರ 1973ರಲ್ಲಿ ತಾಲೂಕು ಪುನಾರಚನೆ ಬಗ್ಗೆ ಅಧ್ಯಯನ ನಡೆಸಲು ವಾಸುದೇವ ರಾವ್ ಸಮಿತಿಗೆ ವಿಟ್ಲದ ಬಾಬು ಶೆಟ್ಟಿ, ದೇವಸ್ಯ ನಾರಾಯಣ ಭಟ್, ಮಾಜಿ ಸಚಿವ ವಿಠಲದಾಸ ಶೆಟ್ಟಿ ಮನವಿ ನೀಡಿ ತಾಲೂಕು ರಚನೆಗೆ ಒತ್ತಾಯಿಸಿದ್ದರು. ಬಳಿಕ 1985ರಲ್ಲಿ ಹುಂಡೇಕರ್ ಸಮಿತಿ ಮುಂದೆ ಕೂಡೂರು ಕೃಷ್ಣ ಭಟ್ಟರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. 2009ರಲ್ಲಿ ಮತ್ತೆ ಎಂ.ಬಿ.ಪ್ರಕಾಶ್ ಸಮತಿ ಮುಂದೆ ಕರಾವಳಿ ಕರ್ನಾಟಕ ಗಡಿ, ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಕರಪಾಡಿ, ಮುರುವ ಮಹಾಬಲ ಭಟ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. 2013ರಲ್ಲಿ ಮುಖ್ಯಮಂತ್ರಿಗೆ ಪತ್ರ, 2018ರ ಜ.2ರಂದು ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ವಿಟ್ಲ ಪೇಟೆಯ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ವಾಹನ ತಡೆ ನಡೆಸಿ ತಾಲೂಕು ಹೋರಾಟ ಬೇಡಿಕೆ, 2018ರ ಫೆ.1ರಿಂದ ಮುಖ್ಯಮಂತ್ರಿಗಳಿಗೆ ಕಾರ್ಡ್ ಚಳವಳಿ ನಡೆಸಲಾಯಿತು.

ಇಲ್ಲಿದೆ ತಾಲೂಕು ಕೇಂದ್ರದ ಎಲ್ಲ ವ್ಯವಸ್ಥೆ: ಪೊಲೀಸ್ ಠಾಣೆ, ಸಮುದಾಯ ಆಸ್ಪತ್ರೆ, ನಾಡಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ಮೆಸ್ಕಾಂ ಉಪವಿಭಾಗ, ಸರ್ಕಾರಿ ಬಸ್ ನಿಲ್ದಾಣ, ಕೇಂದ್ರೀಯ ಅಡಕೆ ಸಂಶೋಧನಾ ಕೇಂದ್ರ, ಕ್ಯಾಂಪ್ಕೊ ಶಾಖೆ, ರಾಷ್ಟ್ರೀಯ ಬ್ಯಾಂಕ್‌ಗಳು, ಸಹಕಾರಿ ಬ್ಯಾಂಕ್‌ಗಳು, ಮಹಿಳಾ ಸೌಹಾದರ್ ಸಹಕಾರಿ ಬ್ಯಾಂಕ್, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಸರ್ಕಾರಿ ಐಟಿಐ ಎಲ್ಲವನ್ನೂ ವಿಟ್ಲ ಹೊಂದಿದ್ದು, ತಾಲೂಕು ಕೇಂದ್ರದ ಎಲ್ಲ ವ್ಯವಸ್ಥೆಗಳು ಇಲ್ಲಿವೆ. ವಿಟ್ಲ ಹೋಬಳಿಯ ಹೆಚ್ಚಿನ ಗ್ರಾಮಸ್ಥರಿಗೆ 20-30 ಕಿ.ಮೀ. ದೂರದಲ್ಲಿರುವ ಬಂಟ್ವಾಳಕ್ಕೆ ಸಾಗುವುದು ವ್ಯಾವಹಾರಿಕವಾಗಿಯೂ ಆರ್ಥಿಕವಾಗಿಯೂ ಅನನುಕೂಲ. ಆದುದರಿಂದ ಅಗತ್ಯ ಪರಿಹಾರ ಕಂಡುಹಿಡಿಯುವ ಆವಶ್ಯಕತೆಯಿದೆ ಎನ್ನುವುದು ಇಲ್ಲಿನ ಸಾರ್ವಜನಿಕ ಅಭಿಪ್ರಾಯ.

ದೂರದ ನೆಪ ಈಗ ಇಲ್ಲ!: ವಿಟ್ಲದಿಂದ ಈಗಾಗಲೇ ತಾಲೂಕು ಕೇಂದ್ರ ಆಗಿರುವ ಪುತ್ತೂರು ಹಾಗೂ ಬಂಟ್ವಾಳದ ನಡುವೆ 40 ಕಿ.ಮೀ. ಅಂತರ ಇಲ್ಲ ಎಂದು ವಿಟ್ಲವನ್ನು ತಾಲೂಕು ಕೇಂದ್ರದ ಸ್ಥಾನದಿಂದ ಕೈಬಿಡಲಾಗಿದೆ. ಆದರೆ ಮಂಗಳೂರು ಆಸುಪಾಸಿನ ಉಳ್ಳಾಲ ಹಾಗೂ ಮೂಲ್ಕಿ ಭಾಗಕ್ಕೆ ಸಾಕಷ್ಟು ವಾಹನ ವ್ಯವಸ್ಥೆ ಇದ್ದರೂ ಈಗ ರಾಜಕೀಯ ಒತ್ತಡದಿಂದಾಗಿ ಅದು ಹೊಸ ತಾಲೂಕಾಗಿದೆ. ಈ ಹಿನ್ನೆಲೆಯಲ್ಲಿ 40 ಕಿ.ಮೀ. ಮೀಟರ್‌ಗ ದೂರ ಇಲ್ಲ ಎನ್ನುವುದು ನೆಪವಾಗದು.

ರಾಜಕೀಯ ಪ್ರಭಾವ ಇದ್ದರೆ ತಾಲೂಕು ಆಗುತ್ತಿದೆ. ನಾಲ್ಕು ದಶಕದ ಹೋರಾಟಗಳು ನಡೆದ ಭಾಗದಲ್ಲಿ ತಾಲೂಕು ಕೇಂದ್ರ ಆಗುತ್ತಿಲ್ಲ. ವಿಟ್ಲ ಭಾಗದ ಜನಪ್ರತಿನಿಧಿಗಳು ಯಾವ ಕಾರಣಕ್ಕೆ ಜನರಿಗೆ ವೇದಿಕೆಯಲ್ಲಿ ಕೂತು ಭರವಸೆಗಳನ್ನು ನೀಡುತ್ತಾರೆ ಎಂಬುದನ್ನು ಪ್ರಶ್ನಿಸುವ ಅವಶ್ಯಕತೆ ಇದೆ.
ರಾಮಣ್ಣ ಶೆಟ್ಟಿ ಪಾಳಿಗೆ
ಅಧ್ಯಕ್ಷರು, ಕರಾವಳಿ ಕರ್ನಾಟಕ ಗಡಿ, ನೆಲ ಜಲ ಸಂರಕ್ಷಣಾ ಸಮಿತಿ

- Advertisement -

Stay connected

278,601FansLike
570FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...