ಗೆಳೆಯನ ಮನೆಯಲ್ಲಿ ಶವವಾಗಿ ಪತ್ತೆಯಾದ ಮಕ್ಕಳು; ಕತ್ತು ಕುಯ್ದ ಸ್ಥಿತಿಯಲ್ಲಿ ಪತ್ನಿ ಪತ್ತೆ!

ತಮಿಳುನಾಡು: ತಮಿಳುನಾಡಿನ ತಿರುವಳ್ಳೂರಿನಲ್ಲಿ ಮಂಗಳವಾರ ಇಬ್ಬರು ಪುಟ್ಟ ಮಕ್ಕಳು ಬಾಯಿಗೆ ಟೇಪ್ ಬಿಗಿಯಲಾಗಿದ್ದು ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳ ತಾಯಿಯ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ಸಾಂನ ದ್ವಾರಕಾ ಭರ್ ಜಗನಾಥಪುರಂನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸುಮಿತಾ ಭರ್, ನಾಲ್ಕು ವರ್ಷದ ಮಗ ಮತ್ತು ಒಂದು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದರು. ಮಂಗಳವಾರ ರಾತ್ರಿ ದ್ವಾರಕಾ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ಹೆಂಡತಿ ಮಕ್ಕಳು ಕಾಣಿಸಿಕೊಂಡಿಲ್ಲ. ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ, … Continue reading ಗೆಳೆಯನ ಮನೆಯಲ್ಲಿ ಶವವಾಗಿ ಪತ್ತೆಯಾದ ಮಕ್ಕಳು; ಕತ್ತು ಕುಯ್ದ ಸ್ಥಿತಿಯಲ್ಲಿ ಪತ್ನಿ ಪತ್ತೆ!