ಗಂಡನನ್ನು ಕೊಲೆ ಮಾಡಿಸಿದ 9 ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿ-ಪ್ರಿಯಕರ!

ಮೈಸೂರು: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿಸಿದ್ದು, ಪ್ರಕರಣ ನಡೆದ 9 ತಿಂಗಳ ಬಳಿಕ ಇಬ್ಬರೂ ಸಿಕ್ಕಿಬಿದ್ದಿದ್ದಾರೆ. 2020ರ ಅಕ್ಟೋಬರ್​ನಲ್ಲಿ ಈ ಪ್ರಕರಣ ನಡೆದಿದ್ದು, ಇದೀಗ ಪತ್ನಿ ಉಮಾ, ಪ್ರಿಯಕರ ಅವಿನಾಶ್ ಬಂಧನಕ್ಕೊಳಗಾಗಿದ್ದಾರೆ. ಮಂಡ್ಯ ಜಿಲ್ಲೆ ಹೊನಗಾನಹಳ್ಳಿ ಗ್ರಾಮದ ವೆಂಕಟರಾಜು (50) ಕೊಲೆಗೀಡಾಗಿದ್ದ ವ್ಯಕ್ತಿ. ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಹುಣಸಗಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿತ್ತು. ಬನ್ನೂರು ಠಾಣೆ ಪೊಲೀಸರು ಪ್ರಕರಣವನ್ನು ಭೇದಿಸಿ, ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆಯಾಗಿದ್ದರೂ … Continue reading ಗಂಡನನ್ನು ಕೊಲೆ ಮಾಡಿಸಿದ 9 ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿ-ಪ್ರಿಯಕರ!