22.5 C
Bengaluru
Sunday, January 19, 2020

ತರಕಾರಿ ಖರೀದಿಗೆ 30 ರೂಪಾಯಿ ಕೇಳಿದ ಪತ್ನಿಗೆ ಮೂರು ಬಾರಿ ತಲಾಕ್​ ಹೇಳಿದ ಭೂಪ

Latest News

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ...

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ನವದೆಹಲಿ: ಕೇಂದ್ರ ಸರ್ಕಾರ ತ್ರಿವಳಿ ತಲಾಕ್​ ಪದ್ಧತಿಗೆ ಕಡಿವಾಣ ಹಾಕಿ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಕಾಯಿದೆ ತರಲು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಇಲ್ಲೊಂದು ತ್ರಿವಳಿ ತಲಾಕ್​​ಗೆ ಸಂಬಂಧಪಟ್ಟ ವಿಲಕ್ಷಣ ಘಟನೆ ನಡೆದಿದೆ.

ತರಕಾರಿ ತರಲು 30 ರೂಪಾಯಿ ಕೇಳಿದ ಪತ್ನಿ ಜೈನಬ್​ (30)ಗೆ ಪತಿ ಮೂರು ಬಾರಿ ತಲಾಕ್​ ಹೇಳಿರುವ ಘಟನೆ ಉತ್ತರಪ್ರದೇಶದ ನೊಯ್ಡಾದ ರಾವ್​ಜಿ ಮಾರ್ಕೆಟ್​ನಲ್ಲಿ ನಡೆದಿದೆ.

ಆರೋಪಿ ಪತಿ ಸಬೀರ್​ (32) ತನ್ನ ಪತ್ನಿಗೆ ಕ್ಷುಲ್ಲಕ ಕಾರಣಕ್ಕೆ ತಲಾಕ್​ ​ ಹಳಿದ್ದಲ್ಲದೆ ಸ್ಕ್ರ್ಯೂ ಡ್ರೈವರ್​ನಿಂದ ಕೂಡ ಹಲ್ಲೆ ನಡೆಸಿದ್ದಾನೆ. ತನ್ನ ಮಗಳು ಮದುವೆಯಾದಾಗಿನಿಂದಲೂ ಸಬೀರ್​ನೊಂದಿಗೆ ಕಷ್ಟಪಟ್ಟು ಬದುಕುತ್ತಿದ್ದಳು. ಈ ಹಿಂದೆಯೂ ಕೂಡ ಮಗಳು ಜೈನಬ್​ ತಲೆಗೆ ಕೋಲಿನಿಂದ ಹೊಡೆದಿದ್ದ. ಹಾಗೇ ಆತನ ಸಂಬಂಧಿಗಳೂ ಕೂಡ ಜೈನಬ್​ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಸಬೀರ್​ ಡಿವೋರ್ಸ್​ ಕೇಳುತ್ತಿದ್ದ. ಹಾಗಾಗಿ ಐದು ದಿನಗಳಿಂದ ಜೈನಬ್​ ನಮ್ಮೊಂದಿಗೇ ಇದ್ದಳು. ಶುಕ್ರವಾರವಷ್ಟೇ ಪತಿಯಿದ್ದಲ್ಲಿ ತೆರಳಿದ್ದಳು ಎಂದು ಹೇಳಿದ್ದಾರೆ. ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ.
ದಾದ್ರಿ ಪೊಲೀಸ್​ ಠಾಣೆಯಲ್ಲಿ ಸಬೀರ್​, ಆತನ ಅಮ್ಮ ಮತ್ತು ಸೋದರಿಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...