ಪತಿಯ ಶವದ ಮುಂದೆ ಅಳುತ್ತಲೇ ಪ್ರಾಣಬಿಟ್ಟ ಪತ್ನಿ: ಮಕ್ಕಳಿಬ್ಬರು ಅನಾಥ, ಹಾಸನದಲ್ಲಿ ಹೃದಯವಿದ್ರಾವಕ ಘಟನೆ

ಹಾಸನ: ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು (ಮೇ.6) ನಡೆದಿದೆ. ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್​ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ: ಕೋರ್ಟ್ ಆದೇಶದ ಮೇರೆಗೆ ಈ ಮೂವರು ಇನ್ನು ಮದ್ಯಪಾನ ಮಾಡುವಂತಿಲ್ಲ! ಒಂದೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ ದಂಪತಿ … Continue reading ಪತಿಯ ಶವದ ಮುಂದೆ ಅಳುತ್ತಲೇ ಪ್ರಾಣಬಿಟ್ಟ ಪತ್ನಿ: ಮಕ್ಕಳಿಬ್ಬರು ಅನಾಥ, ಹಾಸನದಲ್ಲಿ ಹೃದಯವಿದ್ರಾವಕ ಘಟನೆ