ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್ಫೋನ್ ಸ್ವಿಚ್ಡ್ ಆಫ್ ಮಾಡಿ ಪರಾರಿ
ಬೆಂಗಳೂರು: ಇದೊಂದು ಪಕ್ಕಾ ‘ಗಂಡಾಗುಂಡಿ’ ಕೇಸ್. ಮಹಿಳೆಯೊಬ್ಬಳು ಗಂಡನನ್ನು ಕೊಲೆ ಮಾಡಿದ್ದಲ್ಲದೆ ಗುಂಡಿ ತೋಡಿ ಶವ ಹೂತಿಟ್ಟು ಪರಾರಿಯಾಗಿದ್ದಾಳೆ. ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಇಂಥದ್ದೊಂದು ಕೊಲೆ ನಡೆದಿದೆ. ಬೆಂಗಳೂರಿನ ಕಿತ್ತಗನೂರು ಸಮೀಪದ ಹಳೇಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಪ್ರೇಮ್ ಬದ್ವಾಲ್ ಎಂಬಾತ ಕೊಲೆಗೀಡಾದ ಪತಿ. ಪತ್ನಿ ಶೋಭಾ ಬದ್ವಾಲ್ ಕೊಲೆ ಆರೋಪಿ. ಈಕೆ ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿ ಮೊಬೈಲ್ಫೋನ್ ಸ್ವಿಚ್ಡ್ ಆಫ್ ಮಾಡಿ ಪರಾರಿಯಾಗಿದ್ದಳು. ಇದನ್ನೂ ಓದಿ: ಆಟ ಆಡ್ತ ಆಡ್ತ ಕರೆಂಟ್ ಶಾಕ್ … Continue reading ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್ಫೋನ್ ಸ್ವಿಚ್ಡ್ ಆಫ್ ಮಾಡಿ ಪರಾರಿ
Copy and paste this URL into your WordPress site to embed
Copy and paste this code into your site to embed