25.6 C
Bengaluru
Saturday, January 18, 2020

ಶೌಚಗೃಹ ಇಲ್ಲವೆಂದು ಗಂಡನನ್ನು ಬಿಟ್ಟು ಬಾಡಿಗೆ ಮನೆ ಸೇರಿದ ಪತ್ನಿ

Latest News

ಪುಣೆ-ಮುಂಬೈ ಎಕ್ಸ್​​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯ

ಮುಂಬೈ: ಪುಣೆ ಎಕ್ಸ್​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಗಾಯಗೊಂಡ ಅವರನ್ನು ನವಿ ಮುಂಬಯಿಯ ಖಾಸಗಿ ಆಸ್ಪತ್ರೆಗೆ...

ರೆಡ್ ಕ್ರಾಸ್​ ತತ್ವ ಅಳವಡಿಸಿಕೊಳ್ಳಿ

ಕಲಬುರಗಿ: ವಿದ್ಯಾರ್ಥಿಗಳು ಯುವ ರೆಡ್ಕ್ರಾಸ್ ಮತ್ತು ಕಿರಿಯರ ರೆಡ್ ಕ್ರಾಸ್ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ತತ್ವ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ...

ಜೀವನಶೈಲಿಯೇ ರೋಗಕ್ಕೆ ಕಾರಣ

ವಿಜಯವಾಣಿ ಸುದ್ದಿಜಾಲ ಕಲಬುರಗಿಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ಮೂಲಕ ಸಮಾಜದ ಸ್ವಾಸ್ಥ್ಯ...

ಪಾಕಿಸ್ತಾನಿಗಳು ಭಾರತ ಪ್ರವೇಶಿಸಬಹುದಾದ್ರೆ ಮಹಾರಾಷ್ಟ್ರದವರು ಬೆಳಗಾವಿಗೆ ಭೇಟಿ ನೀಡಬಾರದಾ?: ಸಂಜಯ್​ ರಾವತ್​

ಮುಂಬೈ: ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯುತ್ತಿದ್ದಾರೆ ಎಂದು ಆರೋಪಿಸಿ ಶಿವಸೇನಾ ಸಂಸದ ಸಂಜಯ್​ ರಾವತ್​ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ...

ಸರ್ಕಾರಿ ನೌಕರರೆಂದು ಪರಿಗಣಿಸಲು ಪಟ್ಟು, ಹಡಗಲಿಯಲ್ಲಿ ತಹಸಿಲ್ ಕಚೇರಿವರೆಗೆ ಸಾರಿಗೆ ಸಿಬ್ಬಂದಿ ಕಾಲ್ನಡಿಗೆ

ಹೂವಿನಹಡಗಲಿ: ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ವಿಲೀನ ಹಾಗೂ ಸಿಬ್ಬಂದಿಗೆ ಸರ್ಕಾರಿ ನೌಕರರ ಎಲ್ಲ ಸೌಲಭ್ಯ ನೀಡುವಂತೆ ಒತ್ತಾಯಿಸಿ ಶನಿವಾರ ಸಾರಿಗೆ ನೌಕರರು...

ಕಾರವಾರ: ಪ್ರೀತಿಸಿ ಮದುವೆಯಾದ ಪತ್ನಿ ಮನೆಯಲ್ಲಿ ಶೌಚಗೃಹ ಇಲ್ಲ ಎಂಬ ಕಾರಣಕ್ಕೆ ತವರು ಸೇರುವ ಕಥಾಹಂದರವುಳ್ಳ ‘ಟಾಯ್ಲೆಟ್ ಏಕ್ ಪ್ರೇಮಕಥಾ’ ಹಿಂದಿ ಸಿನಿಮಾ ಮಾದರಿಯಲ್ಲೇ, ಮನೆಯಲ್ಲಿ ಶೌಚಗೃಹ ಇಲ್ಲವೆಂದು ಉತ್ತರಕನ್ನಡ ಜಿಲ್ಲೆ ಕಠಿಣಕೋಣದಲ್ಲಿ ಪತ್ನಿಯೊಬ್ಬಳು ಗಂಡನನ್ನು ಬಿಟ್ಟು ಮಗು ಜತೆ ಬಾಡಿಗೆ ಮನೆಗೆ ಹೋಗಿದ್ದಾಳೆ.

ಕಠಿಣಕೋಣದ ಪ್ರೇಮಾನಂದ ಮಹಾಲೆ ಕ್ಷೌರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಆವರಿಗೆ ಮನೆ ಇದೆ. ಆದರೆ ಅದರಲ್ಲಿ ಶೌಚಗೃಹ ಇಲ್ಲ. ಶೌಚಗೃಹ ನಿರ್ವಣಕ್ಕೆ ಅನುದಾನ ನೀಡಿ ಎಂದು ನಗರಸಭೆಗೆ ಅರ್ಜಿ ಸಲ್ಲಿಸಿದ್ದರೂ ಮಂಜೂರಾಗಿಲ್ಲ. ಸುತ್ತಲೂ ಮನೆಗಳು ಹೆಚ್ಚಿದ್ದರಿಂದ ಶೌಚಗೃಹವಿಲ್ಲದೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ಪತ್ನಿ ಐದು ವರ್ಷದ ಮಗನೊಂದಿಗೆ ಅಸ್ನೋಟಿಗೆ ತೆರಳಿದ್ದಾರೆ. ಪ್ರೇಮಾನಂದ ಈಗ ಏಕಾಂಗಿಯಾಗಿದ್ದಾರೆ.

ಜೂನ್​ನಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದಿದೆ. ಪರಿಹಾರ ನೀಡಿ ಎಂದು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದೆ. ಆದರೆ, ಅಧಿಕಾರಿಗಳು ಪರಿಹಾರ ನೀಡಿಲ್ಲ. ಇತ್ತೀಚೆಗೆ ನನ್ನ ಸಹೋದರ ಮೃತಪಟ್ಟಿದ್ದ. ಅಂತ್ಯ ಸಂಸ್ಕಾರ ಯೋಜನೆಯಲ್ಲಿ ನೆರವು ನೀಡಿ ಎಂದು ಅರ್ಜಿ ಕೊಟ್ಟಿದ್ದೆೆ. ಅದೂ ಮಂಜೂರಾಗಿಲ್ಲ. ಕ್ಷೌರದಂಗಡಿ ನವೀಕರಣಕ್ಕೆ ಸಹಾಯಧನ ನೀಡಿ ಎಂದು ನಗರಸಭೆಗೆ ಅರ್ಜಿ ಸಲ್ಲಿಸಿದರೆ ಅದೂ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಪ್ರೇಮಾನಂದ.

ಪ್ರೇಮಾನಂದಗೆ ಜಮೀನಿದ್ದರೂ ಅವರ ಮೃತ ತಂದೆ ಹೆಸರಿನಲ್ಲೇ ಇದೆ. ವಾರ್ಸಾ ಆಗದ ಕಾರಣ ಯಾವುದೇ ಯೋಜನೆಗಳ ಲಾಭ ಪಡೆಯಲು ತೊಂದರೆ ಉಂಟಾಗಿದೆ.

| ನಂದಾ ನಾಯ್ಕ ನಗರಸಭೆ ಸದಸ್ಯ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...