ಹತ್ಯೆಯ ಸಂಚಿಗೆ ಪ್ರತೀಕಾರ! ಡಿ.13ರೊಳಗೆ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಉಗ್ರನ ಬೆದರಿಕೆ

ನವದೆಹಲಿ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಮತ್ತೊಂದು ಬೆದರಿಕೆ ವಿಡಿಯೋ ಬಿಡುಗಡೆ ಮಾಡಿದ್ದು, ಡಿಸೆಂಬರ್​ 13 ಅಥವಾ ಅದಕ್ಕೂ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. 2001ರಲ್ಲಿ ಭಯೋತ್ಪಾದಕರು ಸಂಸತ್ತಿನ ಮೇಲೆ ನಡೆಸಿದ ದಾಳಿಗೆ ಇದೇ ಡಿ.13ರಂದು 22 ವರ್ಷ ತುಂಬಲಿದೆ. ಸಂಸತ್ತಿನ ದಾಳಿಯ ಅಪರಾಧಿ ಅಫ್ಜಲ್​ ಗುರು ಪೋಸ್ಟರ್​ ಒಳಗೊಂಡಿರುವ ವಿಡಿಯೋಗೆ “ದೆಹಲಿ ಖಲಿಸ್ತಾನ್ ಆಗಿ ಬದಲಾಗುತ್ತದೆ” ಎಂದು ಅಡಿಬರಹ ನೀಡಲಾಗಿದೆ. ನನ್ನನ್ನು ಕೊಲ್ಲುವ ಭಾರತೀಯ ಏಜೆನ್ಸಿಗಳ ಸಂಚು ವಿಫಲವಾಗಿದೆ. ಡಿಸೆಂಬರ್ … Continue reading ಹತ್ಯೆಯ ಸಂಚಿಗೆ ಪ್ರತೀಕಾರ! ಡಿ.13ರೊಳಗೆ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಉಗ್ರನ ಬೆದರಿಕೆ