ಕೇಂದ್ರದ ಅನುಮತಿ ಪಡೆದು ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿ : ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು … Continue reading ಕೇಂದ್ರದ ಅನುಮತಿ ಪಡೆದು ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿ : ಸಿಎಂ ಬಸವರಾಜ ಬೊಮ್ಮಾಯಿ