ಖಂಡಿತವಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ: ಲಕ್ಷ್ಮಣ್​ ಸವದಿ

ಚಿಕ್ಕೋಡಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಡುತ್ತೇನೆ ಎಂದು ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್​ ವಂಚಿತ ಲಕ್ಷ್ಮಣ್​ ಸವದಿ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್​ ಸವದಿ, ಬೇರೆ ಬೇರೆ ಪಕ್ಷದ ಮುಖಂಡರು ನನ್ನ ಸಂಪರ್ಕ ಮಾಡಿದ್ದಾರೆ. ನನ್ನ ಹೈಕಮಾಂಡ್ ಹೇಳಿದ ಹಾಗೇ ಎಂದು ಅವರಿಗೆ ಹೇಳಿದ್ದೇನೆ. ಪ್ರಾಥಮಿಕ ಸದಸ್ಯತ್ವ ಹಾಗೂ ಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಡಲು ಖಂಡಿತವಾಗಿಯೂ ತೀರ್ಮಾನ ಮಾಡಿದ್ದೇನೆ ಎಂದರು. ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವನು ನಾನಲ್ಲ. … Continue reading ಖಂಡಿತವಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ: ಲಕ್ಷ್ಮಣ್​ ಸವದಿ