“ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್​ ಸಂತ್ರಸ್ತರಿಗೆ ನ್ಯಾಯ ಸಿಗೋವರೆಗೂ ಹೋರಾಟ”

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರಿ​ ಬ್ಯಾಂಕ್ ಹಾಗೂ ವಶಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕೋಟ್ಯಂತರ ರೂಪಾಯಿ ಠೇವಣಿ ಇಟ್ಟು ಹಣ ಕಳೆದುಕೊಂಡಿರುವ ಸಂತ್ರಸ್ತರಿಗೆ ನ್ಯಾಯ ಸಿಗವವರೆಗೂ ನಾನು ಹೋರಾಟ ನಡೆಸುತ್ತೇನೆ ಎಂದು ಕೆಪಿಸಿಸಿ ವೈದ್ಯಕೀಯ ಘಟಕ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಹೇಳಿದ್ದಾರೆ. ಗಿರಿನಗರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಷೇರುದಾರರ ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ … Continue reading “ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್​ ಸಂತ್ರಸ್ತರಿಗೆ ನ್ಯಾಯ ಸಿಗೋವರೆಗೂ ಹೋರಾಟ”