ನನ್ನ ಮೇಲಿನ ಆರೋಪಗಳು ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

ಲಖನೌ: ತಮ್ಮ ಮೇಲಿನ ಆರೋಪಗಳು ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಭಾರತೀಯ ಕುಸ್ತಿ ಫೆಡರೇಶನ್​(WFI) ಮಾಜಿ ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಹೇಳಿದ್ದಾರೆ. ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಬ್ರಿಜ್​ಭೂಷಣ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗೆಳೆದಿದ್ದು ನಿಮ್ಮ ಬಳಿ ಯಾವುದಾದರೂ ಸಾಕ್ಷಿಗಳಿದ್ದರೆ ನ್ಯಾಯಾಲಯಕ್ಕೆ ಒಪ್ಪಿಸಿ ಶಿಕ್ಷೆ ಎದುರಿಸಲು ನಾನು ಸಿದ್ದನಿದ್ದೇನೆ ಎಂದಿದ್ದಾರೆ. ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಿರುವ … Continue reading ನನ್ನ ಮೇಲಿನ ಆರೋಪಗಳು ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​