ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ

ಹೈದಾರಾಬಾದ್​: ಐಪಿಎಲ್ 2024ರ 17ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಲ್ಲಿಯವರೆಗೆ ಆಡಿರುವ ಒಟ್ಟು 8 ಪಂದ್ಯಗಳ ಪೈಕಿ ಏಳು ಮ್ಯಾಚ್​ಗಳನ್ನು ಸೋತ್ತಿದ್ದು, ಒಂದೇ ಒಂದು ಪಂದ್ಯವನ್ನು ಮಾತ್ರ ತವರಿನಲ್ಲಿ ಗೆದ್ದಿತು. ಇಡೀ ಟೂರ್ನಿಯ ಪೂರ ಸತತ ಸೋಲು ಹಾಗೂ ಉತ್ತಮ ಪ್ರದರ್ಶನ ನೀಡದೆ ಇರುವುದು ಆರ್​ಸಿಬಿಯ ಲಾಯಲ್ ಫ್ಯಾನ್ಸ್​ಗಳನ್ನು ಇಂದಿಗೂ ಬೆಂಬಿಡದೆ ಕಾಡುತ್ತಿರುವ ಅತೀವ ಬೇಸರ. ಇದನ್ನೂ ಓದಿ: ಅನುಮಾನದಿಂದ ಕಾರಿನ ಡಿಕ್ಕಿ ಓಪನ್​ ಮಾಡಿದವರಿಗೆ ಕಾದಿತ್ತು ಭಾರೀ ಅಚ್ಚರಿ! ಕ್ರೂರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು … Continue reading ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ