ಚೀನಾದ ತಾಳಕ್ಕೆ ಕುಣಿಯುತ್ತಿದ್ದ ನೇಪಾಳ ಪಿಎಂ ಕೆ.ಪಿ. ಶರ್ಮ ಓಲಿ ರಾಜೀನಾಮೆ?

ನವದೆಹಲಿ: ಅಧಿಕಾರ ಉಳಿಸಿಕೊಳ್ಳಲು ಸಹಕರಿಸಿದರು ಎಂಬ ಕಾರಣಕ್ಕೆ ಚೀನಾದ ನಾಯಕರ ತಾಳಕ್ಕೆ ಹೆಜ್ಜೆ ಹಾಕುತ್ತಿದ್ದ ನೇಪಾಳದ ಪ್ರಧಾನಿ ಕೆ.ಪಿ. ಶರ್ಮ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಹೆಚ್ಚಾಗಿದೆ. ನೇಪಾಳ ಕಮ್ಯುನಿಸ್ಟ್​ ಪಾರ್ಟಿಯಲ್ಲೇ ಇವರ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಗುರುವಾರ ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿ ಅವರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಇದರ ಜತೆಗೆ, ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಬಂದ ನಂತರದಲ್ಲಿ ಪ್ರಧಾನಿ ಕೆ.ಪಿ. ಓಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾರೆ ಎಂದು … Continue reading ಚೀನಾದ ತಾಳಕ್ಕೆ ಕುಣಿಯುತ್ತಿದ್ದ ನೇಪಾಳ ಪಿಎಂ ಕೆ.ಪಿ. ಶರ್ಮ ಓಲಿ ರಾಜೀನಾಮೆ?