16ರಿಂದ ಮೆಟ್ರೋ ರೈಲು ಸಂಚಾರ?

ಬೆಂಗಳೂರು: ಕರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೇಶವ್ಯಾಪಿ ಮಾಡಲಾದ ಲಾಕ್​ಡೌನ್​ನಿಂದಾಗಿ ನಾಲ್ಕೂವರೆ ತಿಂಗಳಿನಿಂದ ಸ್ಥಗಿತಗೊಂಡಿರುವ ಮೆಟ್ರೋ ರೈಲು ಸೇವೆ ಆ. 16ಕ್ಕೆ ಆರಂಭವಾಗುವ ಸಾಧ್ಯತೆಗಳಿವೆ. ಹಂತಹಂತವಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಿಮಾನ, ರೈಲು, ಬಸ್ ಸೇರಿ ಇನ್ನಿತರ ಸಾರಿಗೆ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಮೆಟ್ರೋ ರೈಲು ಸೇವೆ ಆರಂಭಕ್ಕೆ ಅನುಮತಿ ಸಿಗಬೇಕಿದೆ. ಇದನ್ನೂ ಓದಿ: ‘ನೀವು ಬುಕ್​ ಮಾಡಿದ ಬಟ್ಟೆ ಸ್ಟಾಕ್​ ಇಲ್ಲ, ಓಟಿಪಿ ಹೇಳಿ ಅಕೌಂಟ್ ನೋಡ್ಕೊಳ್ಳಿ..’ಎಂದು ಯುವತಿಯ ವಂಚಿಸಿದ್ರು! 15ರಂದು … Continue reading 16ರಿಂದ ಮೆಟ್ರೋ ರೈಲು ಸಂಚಾರ?