ರಾಷ್ಟ್ರೀಯ ಶಿಕ್ಷಣ ನೀತಿಗೆ ಕೆರಳಿದ ತಮಿಳುನಾಡು; ಬಿಜೆಪಿ ಅಂಗಪಕ್ಷ ವಿರೋಧಿಸುತ್ತಿರುವುದು ಏನನ್ನು?

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿಗೆ ಬಿಜೆಪಿ ಅಂಗಪಕ್ಷದಿಂದಲೇ ವಿರೋಧ ವ್ಯಕ್ತವಾಗಿದೆ. ಇದರಲ್ಲಿ ಉಲ್ಲೇಖಿಸಲಾಗಿರುವ ತ್ರಿಭಾಷಾ ಸೂತ್ರ ನೋವುಂಟು ಮಾಡುವಂಥದ್ದು ಹಾಗೂ ಬೇಸರದ ಸಂಗತಿ ಎಂದು ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಹೇಳಿದ್ದಾರೆ. ಪ್ರಧಾನಿ ಇದನ್ನು ಮರು ಪರಿಶೀಲನೆ ಮಾಡಬೇಕು ಹಾಗೂ ಭಾಷಾ ವಿಷಯದಲ್ಲಿ ರಾಜ್ಯಗಳು ತಮ್ಮದೇ ಆದ ನೀತಿಯನ್ನು ರೂಪಿಸಿಕೊಳ್ಳಲು ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಕೇಂದ್ರದ ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಸಿಎಂ ತಮಿಳುನಾಡಿನಲ್ಲಿ ದ್ವಿಭಾಷಾ ನೀತಿಯನ್ನೇ ಮುಂದುವರಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ; ರಾಷ್ಟ್ರೀಯ … Continue reading ರಾಷ್ಟ್ರೀಯ ಶಿಕ್ಷಣ ನೀತಿಗೆ ಕೆರಳಿದ ತಮಿಳುನಾಡು; ಬಿಜೆಪಿ ಅಂಗಪಕ್ಷ ವಿರೋಧಿಸುತ್ತಿರುವುದು ಏನನ್ನು?