More

    VIDEO| RCB ಗೆಲ್ಲೋವರ್ಗೂ ನಾನು ಶಾಲೆಗೆ ಸೇರೋದಿಲ್ಲ…ಪೋಸ್ಟರ್ ಹಿಡಿದ ಪುಟಾಣಿ‌

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ತಂಡವೆಂದರೆ ಅಭಿಮಾನಿಗಳಿಗೆ ಕ್ರೇಜ್​ ಹೆಚ್ಚಾಗಿರುತ್ತದೆ. ಈ ಸಲ ಕಪ್​ ನಮ್ದೆ.. ಆರ್​ಸಿಬಿ ಗೆಲ್ಲುವವರೆಗೂ ಮದುವೆ ಆಗಲ್ಲ ಎಂದು ಅಭಿಮಾನಿಗಳು ಹೇಳುತ್ತಾರೆ. ಆದರೆ ಇಲ್ಲೊಬ್ಬಳು ಪುಟ್ಟ ಬಾಲಕಿ ಹಿಡಿದಿರುವ ಪೋಸ್ಟ್​ರ್​​ ಸೋಶಿಯಲ್​​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿದೆ.

    ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಪುಟಾಣಿಯೊಬ್ಬಳು RCB ಜರ್ಸಿಯನ್ನು ಧರಿಸಿದ್ದಾಳೆ. ‘RCB IPL ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲ’ ಎಂಬ ಫಲಕವನ್ನು ಹಿಡಿದಿರುವುದನ್ನು ತೋರಿಸುತ್ತಿದ್ದಾಳೆ. ಈ ವಿಡಿಯೋ ವೈರಲ್​​ ಆಗುತ್ತಿದೆ.

    ಇಂಡಿಯನ್ ಪ್ರೀಮಿಯರ್ ಲೀಗ್ 2007 ರಲ್ಲಿ ಪ್ರಾರಂಭವಾದ ಭಾರತದಲ್ಲಿ ವಾರ್ಷಿಕವಾಗಿ ನಡೆಯುವ ಪುರುಷರ ಟ್ವೆಂಟಿ20 ಕ್ರಿಕೆಟ್ ಲೀಗ್ ಆಗಿದೆ. ಅಂದಿನಿಂದ, RCB ಯಾವುದೇ ಸೀಸನ್‌ನಲ್ಲೂ ಗೆದ್ದಿಲ್ಲ.ಐಪಿಎಲ್ ಪ್ರತಿ ಪಂದ್ಯದಲ್ಲಿ ಅಭಿಮಾನಿಗಳು ವಿಶೇಷ ಪ್ಲಕಾರ್ಡ್, ವಿಶೇಷ ಉಡುಪು ಧರಿಸಿ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

    ತಮಿಳು ನಾಡಗೀತೆ ನಿಲ್ಲಿಸಿ ಕನ್ನಡ ನಾಡಗೀತೆ ಹಾಕಿಸಿದ ಶಾಸಕ ಕೆ.ಎಸ್.ಈಶ್ವರಪ್ಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts