VIDEO| RCB ಗೆಲ್ಲೋವರ್ಗೂ ನಾನು ಶಾಲೆಗೆ ಸೇರೋದಿಲ್ಲ…ಪೋಸ್ಟರ್ ಹಿಡಿದ ಪುಟಾಣಿ‌

ಬೆಂಗಳೂರು: ರಾಯಲ್ ಚಾಲೆಂಜರ್ಸ್ ತಂಡವೆಂದರೆ ಅಭಿಮಾನಿಗಳಿಗೆ ಕ್ರೇಜ್​ ಹೆಚ್ಚಾಗಿರುತ್ತದೆ. ಈ ಸಲ ಕಪ್​ ನಮ್ದೆ.. ಆರ್​ಸಿಬಿ ಗೆಲ್ಲುವವರೆಗೂ ಮದುವೆ ಆಗಲ್ಲ ಎಂದು ಅಭಿಮಾನಿಗಳು ಹೇಳುತ್ತಾರೆ. ಆದರೆ ಇಲ್ಲೊಬ್ಬಳು ಪುಟ್ಟ ಬಾಲಕಿ ಹಿಡಿದಿರುವ ಪೋಸ್ಟ್​ರ್​​ ಸೋಶಿಯಲ್​​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಪುಟಾಣಿಯೊಬ್ಬಳು RCB ಜರ್ಸಿಯನ್ನು ಧರಿಸಿದ್ದಾಳೆ. ‘RCB IPL ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲ’ ಎಂಬ ಫಲಕವನ್ನು ಹಿಡಿದಿರುವುದನ್ನು ತೋರಿಸುತ್ತಿದ್ದಾಳೆ. ಈ ವಿಡಿಯೋ ವೈರಲ್​​ ಆಗುತ್ತಿದೆ. RCB fans pic.twitter.com/594s2CyCmh — … Continue reading VIDEO| RCB ಗೆಲ್ಲೋವರ್ಗೂ ನಾನು ಶಾಲೆಗೆ ಸೇರೋದಿಲ್ಲ…ಪೋಸ್ಟರ್ ಹಿಡಿದ ಪುಟಾಣಿ‌