ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ!

ತೆಲಂಗಾಣ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಎಐಎಂಐಎಂ ಪಕ್ಷದ ಅಸಾದುದ್ದೀನ್ ಓವೈಸಿಗೆ ಆಘಾತ ನೀಡಲು ಉದ್ದೇಶಿಸಿರುವ ಕಾಂಗ್ರೆಸ್​, ಭಾರತ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಸಿದೆ ಎಂದು ವರದಿಯಾಗಿದೆ. ತೆಲಂಗಾಣದ ಪ್ರಮುಖ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಆಹ್ವಾನ ನೀಡಲಾಗಿದೆ. ಸಾನಿಯಾ ಮಿರ್ಜಾ ಅವರು ನಿರ್ಧಾರ ಅಧಿಕೃತವಾಗಿ ಘೋಷಣೆಯಾಗುವ ಸುಳಿವು ಸಹ ಸಿಕ್ಕಿದೆ ಎನ್ನಲಾಗಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ತೆಲಂಗಾಣ ಮುಖ್ಯಮಂತ್ರಿ ಬಿಜೆಪಿ ಸೇರ್ಪಡೆ: ಕೆಟಿ ರಾಮರಾವ್ ಸಾನಿಯಾ ಮಿರ್ಜಾ ಅವರಿಗೆ … Continue reading ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ!