ನಾನು ಯಾವ ಕಾಂಡೋಮ್ ಬಳಸುತ್ತೇನೆಂದು ನೀವು ಕೇಳ್ತೀರಾ? ನೆಟ್ಟಿಗನಿಗೆ ನಟಿಯ ತಿರುಗೇಟು

ಚೆನ್ನೈ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್​ ಮಾಡುವ ಚಾಳಿ ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ನಟಿಯರ ಮನಸ್ಸು ಕದಡುವಂತಹ ಕಾಮೆಂಟ್​ ಮಾಡುವುದು ಕೆಲ ನೆಟ್ಟಿಗರಿಗೆ ಅಭ್ಯಾಸವಾಗಿದೆ. ಒಂದಿಷ್ಟು ನಟಿಯರು ಕಾಮೆಂಟ್​ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ಯಾವುದೇ ಕಾಮೆಂಟ್​ ಅಥವಾ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡುವುದನ್ನು ನೋಡಿದ್ದೇವೆ. ಅದೇ ರೀತಿ ಇದೀಗ ಕಾಲಿವುಡ್​ನ ನಟಿಯೊಬ್ಬರು ನೆಟ್ಟಿಗನೊಬ್ಬ ಕೇಳಿದ ವೈಯಕ್ತಿಕ ಪ್ರಶ್ನೆಗೆ ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಂಡಿದ್ದಾರೆ. ತಮಿಳು ಕಿರುತೆರೆ ಲೋಕದ ಜನಪ್ರಿಯ ನಟಿಯಾಗಿರುವ ಫಾತಿಮಾ ಬಾಬು, ಇತ್ತೀಚೆಗೆ ತನ್ನ ಫಾಲೋವರ್ಸ್​ … Continue reading ನಾನು ಯಾವ ಕಾಂಡೋಮ್ ಬಳಸುತ್ತೇನೆಂದು ನೀವು ಕೇಳ್ತೀರಾ? ನೆಟ್ಟಿಗನಿಗೆ ನಟಿಯ ತಿರುಗೇಟು