ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ, ಪ್ರತಿಪಕ್ಷಗಳು ಅನುಕೂಲಕರ ವಾತಾವರಣ ಖಾತ್ರಿಪಡಿಸಬೇಕು: ಪ್ರಲ್ಹಾದ್ ಜೋಶಿ

ನವದೆಹಲಿ: ಡಿಸೆಂಬರ್​ 04ರಿಂದ ಶುರುವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ಎಲ್ಲಾ ವಿಚಾರಗಳ ಚರ್ಚೆಗೆ ಸಿದ್ದವಿದ್ದು, ವಿಪಕ್ಷಗಳು ಉಭಯ ಸದನದಲ್ಲಿ ಅನುಕೂಲಕರ ವಾತಾವರಣವನ್ನು ಖಾತ್ರಿಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ ಎಂದು ಸರ್ಕಾರ ಸಭೆಯಲ್ಲಿ ಸರ್ಕಾರ ಭರವಸೆ ನೀಡಿದೆ. ಆದರೆ, ಪ್ರತಿಪಕ್ಷಗಳು ಚರ್ಚೆಗೆ ಅನುವು ಮಾಡಿಕೊಡುವ ವಾತಾವರಣವನ್ನು ಖಚಿತಪಡಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ; … Continue reading ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ, ಪ್ರತಿಪಕ್ಷಗಳು ಅನುಕೂಲಕರ ವಾತಾವರಣ ಖಾತ್ರಿಪಡಿಸಬೇಕು: ಪ್ರಲ್ಹಾದ್ ಜೋಶಿ