Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಕಸ್ತೂರಿ ಕನ್ನಡದಲ್ಲಿ ಸಂಕ್ರಾಂತಿ ಶುಭಾಶಯ ಕೋರಿದ ಮೋದಿ, ರಾಗಾ

Monday, 15.01.2018, 11:59 AM       No Comments

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ವಿಶೇಷವೆಂದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಕನ್ನಡದಲ್ಲಿ ಶುಭಾಶಯ ಕೋರಿದ್ದಾರೆ. (ಏಜೆನ್ಸೀಸ್)

 

 

 

Leave a Reply

Your email address will not be published. Required fields are marked *

Back To Top