ಇನ್ನು2-3 ದಿನಗಳಲ್ಲಿ ಚೀನಾಕ್ಕೆ ಸೆಡ್ಡು ಹೊಡೆಯಲಿದೆ ಮಹಾರಾಷ್ಟ್ರ…! ದಾಖಲೆ ಬರೆಯುವತ್ತ ಸಾಗಿದೆ ಈ ರಾಜ್ಯ

ಮುಂಬೈ: ದೇಶದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ 2, 36, 657ಕ್ಕೆ ಏರಿದ್ದು, ವೈರಸ್​ ಅತ್ಯಂತ ಹೆಚ್ಚು ಬಾಧಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಆರನೇ ಸ್ಥಾನಕ್ಕೆ ಏರಿದೆ. ದೇಶದಲ್ಲಿ ಸುಮಾರು 1,14,072 ಮಂದಿ ಕೊವಿಡ್​-19ರಿಂದ ಗುಣಮುಖರಾಗಿದ್ದಾರೆ. 6,642 ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ನಮ್ಮ ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವುದು ಮಹಾರಾಷ್ಟ್ರದಲ್ಲಿ. ಈಗಾಗಲೇ ಆ ರಾಜ್ಯ 80,000ದ ಗಡಿದಾಟಿದ್ದು ಒಂದು ಹೊಸ ದಾಖಲೆಯ ದಾರಿಯಲ್ಲಿ ಸಾಗುತ್ತಿದೆ. ಇನ್ನೇನು ಒಂದೆರಡು ದಿನಗಳಲ್ಲಿ … Continue reading ಇನ್ನು2-3 ದಿನಗಳಲ್ಲಿ ಚೀನಾಕ್ಕೆ ಸೆಡ್ಡು ಹೊಡೆಯಲಿದೆ ಮಹಾರಾಷ್ಟ್ರ…! ದಾಖಲೆ ಬರೆಯುವತ್ತ ಸಾಗಿದೆ ಈ ರಾಜ್ಯ