ಸಿಡಿ ಪ್ರಕರಣ: ಎಫ್​ಐಆರ್ ಇಲ್ಲದೆ ವಿಚಾರಣೆ ನಡೆಸಲಿದೆ ಎಸ್​ಐಟಿ

ಬೆಂಗಳೂರು: ಮಾಜಿ ಸಚಿವರ ಲೈಂಗಿಕ ವಿವಾದ ಸಂಬಂಧ ತನಿಖೆಗೆ ಗೃಹ ಇಲಾಖೆ ನೇಮಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದ ವಿಶೇಷ ತನಿಖಾ ತಂಡ (ಎಸ್​ಐಟಿ) ಕೇವಲ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಒಪ್ಪಿಸಲಿದೆ. ಆನಂತರ ಎಫ್​ಐಆರ್ ದಾಖಲಿಸಬೇಕೆ ಬೇಡವೇ ಎಂಬುದರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 2 ದಿನಗಳಲ್ಲಿ ಎಸ್​ಐಟಿ ತಂಡ ರಚನೆ ಆಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮಾಜಿ ಸಚಿವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ನೀಡಿದ್ದ ದೂರನ್ನು ಹಿಂಪಡೆಯಲಾಗಿದೆ. ಇದೀಗ ಅಶ್ಲೀಲ … Continue reading ಸಿಡಿ ಪ್ರಕರಣ: ಎಫ್​ಐಆರ್ ಇಲ್ಲದೆ ವಿಚಾರಣೆ ನಡೆಸಲಿದೆ ಎಸ್​ಐಟಿ