ಜಾಮೀನು ನೀಡಬೇಕಾದರೆ ನನ್ನೊಂದಿಗೆ ಮಲಗು ಎಂದ ಎಸ್​ಐಗೆ ಮಹಿಳೆ ಮಾಡಿದ್ದೇನು?

ಶ್ರೀಕಾಕುಳಂ: ಆಂಧ್ರ ಪ್ರದೇಶದ ಪೊಲೀಸ್​ ಅಧಿಕಾರಿಯೊಬ್ಬರು ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚಿನ ಘಟನೆಯೊಂದರಲ್ಲಿ ಶ್ರೀಕಾಕುಳಂ ಜಿಲ್ಲೆಯ ಪಂಡೂರು ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಕೊಲ್ಲಿ ರಾಮಕೃಷ್ಣ ಸೆಕ್ಸ್​ಗೆ ಬೇಡಿಕೆ ಇಟ್ಟಿರುವುದಾಗಿ ಪಂಡೂರು ಮೂಲದ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಅಕ್ರಮ ಮದ್ಯ ಮಾರಾಟ ಪ್ರಕರಣದಲ್ಲಿ ಜಾಮೀನು ನೀಡಬೇಕಾದರೆ ನಿನ್ನ ಮೈಮಾಟ ನನಗೊಪ್ಪಿಸೂ ಎಂದು ಸಬ್​ ಇನ್ಸ್​ಪೆಕ್ಟರ್​ ಬೇಡಿಕೆ ಇಟ್ಟಿರುವುದು ಇದೀಗ ಬಹಳಷ್ಟು ಆಕ್ರೋಶಕ್ಕೆ ಗುರಿಯಾಗಿದೆ. ಇದನ್ನೂ ಓದಿ: ಹೆಂಡತಿಯರ ಸಂಖ್ಯೆಯ ಮೇಲೆ ಆಸ್ತಿ ವಿಭಾಗ ಆಗುತ್ತದೆಯೆ? ಘಟನೆ … Continue reading ಜಾಮೀನು ನೀಡಬೇಕಾದರೆ ನನ್ನೊಂದಿಗೆ ಮಲಗು ಎಂದ ಎಸ್​ಐಗೆ ಮಹಿಳೆ ಮಾಡಿದ್ದೇನು?