ಗಂಡನಿಗೆ ಸರ್ಕಾರಿ ಕೆಲಸ ಸಿಗಲೆಂದು, ಲವರ್​ ಜತೆ ಸೇರಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

ಪಟನಾ: ಮಾವ ಮಾಡುವ ಸರ್ಕಾರಿ ಕೆಲಸ ಗಂಡನಿಗೆ ಸಿಗಬೇಕೆಂಬ ದುರಾಸೆಯಿಂದಾಗಿ ಹೆಂಡತಿ ತನ್ನ ಬಾಯ್​ಫ್ರೆಂಡ್​ ಜತೆ ಸೇರಿಕೊಂಡು ಮಾವನ ಕೊಲೆಗೆ ಸುಪಾರಿ ಕೊಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್​ ಚೌಧರಿ ಹೆಸರಿನ ವ್ಯಕ್ತಿಯನ್ನು ಮಾರ್ಚ್​ 24ರಂದು ಯಾರೋ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಬೆನ್ನು ಬಿದ್ದಿದ್ದರು. ಎಸ್​ಐಟಿ ಕೂಡ ತನಿಖೆ ನಡೆಸಿದೆ. ಸತೀಶ್​ ಅವರ ಸೊಸೆ ಸಾಕ್ಷಿ ಕುಮಾರಿ ಮೇಲೆ ಅನುಮಾನ ಬಂದಿದ್ದು, ಆಕೆಯನ್ನು … Continue reading ಗಂಡನಿಗೆ ಸರ್ಕಾರಿ ಕೆಲಸ ಸಿಗಲೆಂದು, ಲವರ್​ ಜತೆ ಸೇರಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!