ಪ್ರಿಯಕರನ ಹೆಂಡತಿ-ಮಗನ ಮೇಲೆ ಆ್ಯಸಿಡ್ ಎರಚಿದ ಮಹಿಳೆ!

ನವದೆಹಲಿ: ಪ್ರಿಯಕರನ ಹೆಂಡತಿ ಹಾಗೂ ಎರಡೂವರೆ ವರ್ಷದ ಮಗನ ಮೇಲೆ ಮಹಿಳೆ ಆ್ಯಸಿಡ್ ಎರಚಿದ ಪ್ರಕರಣವೊಂದು ನಡೆದಿದೆ. ಇಂಥದ್ದೊಂದು ಅಪರಾಧದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಶನಿವಾರ ಬೆಳ್ಳಂಬೆಳಗ್ಗೆ ಈ ಪ್ರಕರಣ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇನ್ನೊಬ್ಬ ಮಹಿಳೆ ತಲೆ ಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಾಗ್ಪುರದ ಯಶೋಧರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಹಾಗೂ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆ ಇಬ್ಬರೂ ಈ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಆಗಾಗ … Continue reading ಪ್ರಿಯಕರನ ಹೆಂಡತಿ-ಮಗನ ಮೇಲೆ ಆ್ಯಸಿಡ್ ಎರಚಿದ ಮಹಿಳೆ!