ಬಾಕಿ ವೇತನ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಅಹಮದಾಬಾದ್: ದೇಶದಲ್ಲಿ ದಿನದಿಂದ ದಿನಕ್ಕೆ ದಲಿತರ ಮೇಲಿನ ಅಟ್ಟಹಾಸ ಹಾಗೂ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡಿದರು ಯಾವುದೇ ಪ್ರಯೋಜನವಾಗುತ್ತಿಲ್ಲ. ಇದೀಗ ಅದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಗುಜರಾತಿನ ಮೋರ್ಬಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಘಟನೆಯಲ್ಲಿ ಪೊಲೀಸ್​ ವರಿಷ್ಠಾಧಿಕಾರಿ ದೂರು ದಾಖಲಿಸಿಕೊಳ್ಳದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಡಿಕೆಶಿ ವಿರುದ್ಧದ … Continue reading ಬಾಕಿ ವೇತನ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ