ಜಾಲತಾಣದಲ್ಲಿ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಯುವತಿ ಹಿಂದೆ ಬಿದ್ದ ಪೊಲೀಸರು!

ಸೂರತ್​: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಸೋಶಿಯಲ್ ಮೀಡಿಯಾ ಪ್ರಭಾವಿ ಯುವತಿಯನ್ನು ಗುಜರಾತಿನ ಸೂರತ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವತಿ ಒಂದು ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಇರುವ ತನ್ನ ಇನ್​​ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದರು. ಅದರಲ್ಲಿ ಮಾಸ್ಕ್​ ಮತ್ತು ಹೆಲ್ಮೆಟ್​ ಧರಿಸದೇ ಬೈಕ್​ ರೈಡ್​ ಮಾಡಿದ್ದಳು. ಈ ವಿಡಿಯೋ ಸೂರತ್​ ಪೊಲೀಸರ ಗಮನಕ್ಕೆ ಬಂದ ತಕ್ಷಣ ಯುವತಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿರಿ: ನಿಶ್ಚಿತಾರ್ಥದ ಬೆನ್ನಲ್ಲೇ ಕೈಕೊಟ್ಟ ವರ: ಮದ್ವೆ ಮುನ್ನ ಗೋವಾ ಭೇಟಿಯ ಕರಾಳತೆ … Continue reading ಜಾಲತಾಣದಲ್ಲಿ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಯುವತಿ ಹಿಂದೆ ಬಿದ್ದ ಪೊಲೀಸರು!