ಪ್ರೇಮಿಗಳ ದಿನ ರೆಸ್ಟೋರೆಂಟ್​ನಲ್ಲಿ ಬಾಯ್​ಫ್ರೆಂಡ್​ ಜತೆ ಸಿಕ್ಕಿಬಿದ್ದ ಮಗಳು! ನಂತರ ನಡೆದಿದ್ದು ಹೈಡ್ರಾಮ

ನವದೆಹಲಿ: ಫೆ.14ರ ಪ್ರೇಮಿಗಳ ದಿನವನ್ನು ಅನೇಕ ಪ್ರೇಮ ಪಕ್ಷಿಗಳು ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ. ಪರಸ್ಪರ ಉಡುಗೊರೆ ವಿನಿಮಯ ಹಾಗೂ ಡೇಟಿಂಗ್​, ಮೀಟಿಂಗ್ ಅಂತಾ ಇಡೀ ದಿನವನ್ನು ಎಂಜಾಯ್​ ಮಾಡಿದ್ದಾರೆ. ಕೆಲವರು ಪಾಲಕರ ಕಣ್ತಪ್ಪಿಸಿ ಕದ್ದುಮುಚ್ಚಿ ತಮ್ಮ ಬಾಯ್​ಫ್ರೆಂಡ್​ ಅಥವಾ ಗರ್ಲ್​ಫ್ರೆಂಡ್​ ಭೇಟಿಯಾಗಿದ್ದಾರೆ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಯುವತಿಯೊಬ್ಬಳು ಪ್ರೇಮಿಗಳ ದಿನದಂದು ತನ್ನ ಬಾಯ್​ಫ್ರೆಂಡ್​ ಜೊತೆ ಇರುವಾಗ ತಾಯಿಯ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಪ್ರೇಮಿಗಳು ದಿನ ಎಲ್ಲರಿಗೂ ಒಂದೇ … Continue reading ಪ್ರೇಮಿಗಳ ದಿನ ರೆಸ್ಟೋರೆಂಟ್​ನಲ್ಲಿ ಬಾಯ್​ಫ್ರೆಂಡ್​ ಜತೆ ಸಿಕ್ಕಿಬಿದ್ದ ಮಗಳು! ನಂತರ ನಡೆದಿದ್ದು ಹೈಡ್ರಾಮ