ಪರಪುರುಷನ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಲೇಡಿ ಪೊಲೀಸ್: ಪತ್ನಿಯ ಮಾತು ಕೇಳಿ ಪತಿಗೆ ಆಘಾತ ​

ಲಖನೌ: ಪರಪುರಷನ ಜತೆ ವಿವಾಹೇತರ ಸಂಬಂಧ ಹೊಂದಿದ್ದ ತನ್ನ ಪತ್ನಿಯನ್ನು ವ್ಯಕ್ತಿಯೊಬ್ಬ ಪೊಲೀಸರ ಸಹಾಯದಿಂದ ರೆಡ್​ಹ್ಯಾಂಡ್​ ಆಗಿ ಹಿಡಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾನ್ಪುರ ಮೂಲದ ಮಹಿಳೆ, ವಕೀಲನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಳು. ಆಕೆಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದ ಪತಿ ಅದನ್ನು ವಿಡಿಯೋ ರೆಕಾರ್ಡ್​ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋ ರೆಕಾರ್ಡ್​ ಮಾಡುವುದನ್ನು ನೋಡಿದ ಮಹಿಳೆ ನಿಮ್ಮ ಫೋಟೋಗ್ರಫಿ ಮುಗಿಯಿತಾ ನೀವಿನ್ನೂ ಹೋಗಬಹುದು ಎಂದಿರುವುದು … Continue reading ಪರಪುರುಷನ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಲೇಡಿ ಪೊಲೀಸ್: ಪತ್ನಿಯ ಮಾತು ಕೇಳಿ ಪತಿಗೆ ಆಘಾತ ​