ಟೀಮ್​ ಇಂಡಿಯಾ ಕ್ರಿಕೆಟ್ ಆಟಗಾರ್ತಿಯ ವಿವಾದಿತ ಪೋಸ್ಟ್​; ಪ್ರಧಾನಿ ಮೋದಿ, ಅಮಿತ್​ ಷಾ ಅವಹೇಳನ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಲೋಕಸಭೆ ಚುನಾವಣೆಯ ಕಣ ರಂಘೇರುತ್ತಿದ್ದು, ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ನಿರತವಾಗಿವೆ. ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಪೋಸ್ಟರ್​ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪ ಮಾಡುವುದು ಸಹಜ. ಆದರೆ, ಭಾರತ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ಪೂಜಾ ವಸ್ತ್ರಾಕರ್ ಬಿಜೆಪಿ ನಾಯಕರನ್ನು ಟೀಕಿಸುವ ಪೋಸ್ಟರ್​ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಸ್ಟ್​ ವೈರಲ್​ ಆಗುತ್ತಿದ್ದಂತೆ ಅವರು ಡಿಲೀಟ್​ ಮಾಡಿದ್ದಾರೆ. ವೈರಲ್ ಆಗಿರುವ ಪೋಸ್ಟರ್​ನಲ್ಲಿ ವಸೂಲಿ​ ಟೈಟಾನ್ಸ್​ ಎಂದು … Continue reading ಟೀಮ್​ ಇಂಡಿಯಾ ಕ್ರಿಕೆಟ್ ಆಟಗಾರ್ತಿಯ ವಿವಾದಿತ ಪೋಸ್ಟ್​; ಪ್ರಧಾನಿ ಮೋದಿ, ಅಮಿತ್​ ಷಾ ಅವಹೇಳನ