ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

ಬಾರ್ಸಿಲೋನಾ: ಕೆಲಸ ಕೊಟ್ಟಿದ್ದ ಬಾಸ್​ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆ ತಾನೇ ಪೊಲೀಸರಿಗೆ ಕರೆ ಮಾಡಿ ಶರಣಾಗಿರುವ ಘಟನೆ ಸ್ಪೇನ್​ನ ಬಾರ್ಸಿಲೋನಾ ನಗರದಲ್ಲಿ ನಡೆದಿದೆ. ಮಹಿಳೆಯ ಈ ಕೃತ್ಯಕ್ಕೆ ಕಾರಣವನ್ನು ಕೇಳಿದ ಪೊಲೀಸರು ಆಕೆಯ ಬಾಸ್​ ಅನ್ನೂ ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ಆಕೆ ಸುಮಾರು 30 ವರ್ಷದ ಮಹಿಳೆ. ಬಾಂಗ್ಲಾದೇಶದ ಮೂಲದವಳಾಗಿರುವ ಆಕೆ ಬಾರ್ಸಿಲೋನಾದ ಬಾರ್​ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿ ಆಕೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಬಾಸ್​ ಆಕೆಗೆ ಯಾವಾಗಲೂ ಹಿಂಸೆ ಕೊಡುತ್ತಿದ್ದನಂತೆ. ನನ್ನೊಂದಿಗೆ ಮಂಚದಲ್ಲಿ ಮಲಗು, ಮುತ್ತು … Continue reading ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​