More

    ಸುರಪುರ ಬಸ್​ ನಿಲ್ದಾಣದಲ್ಲಿ ರಾತ್ರಿ ಮಲಗಿದ್ದ ಮಹಿಳೆ ಬೆಳಗ್ಗೆ ಶವವಾಗಿ ಪತ್ತೆ!

    ಯಾದಗಿರಿ: ಸುರಪುರ ಬಸ್ ನಿಲ್ದಾಣ ಬಳಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

    ಹುಣಸಗಿ ತಾಲೂಕಿನ ಹೆಬ್ಬಾಳ ಬಿ ಗ್ರಾಮದ ಶಾಂತಾ(40) ಎಂಬಾಕೆ ಯಾದಗಿರಿ ಜಿಲ್ಲೆ ಸುರಪುರ ರಾಜಾ ವೆಂಕಟಪ್ಪ ನಾಯಕ ಬಸ್ ನಿಲ್ದಾಣದಲ್ಲೇ ಸೋಮವಾರ ರಾತ್ರಿ ಇದ್ದರು. ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿರಿ ಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು

    ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾತ್ರಿ ಬಸ್​ ನಿಲ್ದಾಣದಲ್ಲೇ ತಂಗಿದ್ದ ಮಹಿಳೆ ಬೆಳಗಾಗುವಷ್ಟರಲ್ಲಿ ಸತ್ತಿರುವುದು ಸಾವಿನ ಬಗ್ಗೆ ಅನುಮಾನ ಮೂಡಿಸಿದೆ. ಮರೋಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿಯಲಿದೆ.

    ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

    ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

    ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts