ಮೂರು ತಿಂಗಳ ಹಿಂದಷ್ಟೇ ಪ್ರೇಮವಿವಾಹ ಆಗಿದ್ದಾಕೆಯ ಸಾವು!

ಕೋಲಾರ: ಮೂರು ತಿಂಗಳ ಹಿಂದಷ್ಟೇ ಪ್ರೇಮವಿವಾಹವಾಗಿದ್ದ ಯುವತಿಯೊಬ್ಬಳು ಇಂದು ಸಾವಿಗೀಡಾಗಿದ್ದಾಳೆ. ಈಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೋಲಾರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಡಿ.ಕೆ.ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಾ (25) ಸಾವಿಗೀಡಾದ ಮಹಿಳೆ. ಪ್ರವೀಣ್ ಎಂಬಾತನನ್ನು ಪ್ರೀತಿಸುತ್ತಿದ್ದ ಈಕೆ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ‌ ಈಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮಧ್ಯಾಹ್ನ ಮನೆಗೆ ಊಟಕ್ಕೆಂದು ಬಂದಾಗ ಗೊತ್ತಾಗಿದೆ. ಸ್ಥಳಕ್ಕೆ ಬಂಗಾರಪೇಟೆ … Continue reading ಮೂರು ತಿಂಗಳ ಹಿಂದಷ್ಟೇ ಪ್ರೇಮವಿವಾಹ ಆಗಿದ್ದಾಕೆಯ ಸಾವು!