ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು; ಕತ್ತಲಲ್ಲಿ ಹರಿದ ಅಂಗಿಯಲ್ಲೇ ಪರಿಸ್ಥಿತಿ ವಿವರಿಸಿದ ಕುಮಾರಸ್ವಾಮಿ..

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವಿಗೀಡಾದ ಪ್ರಕರಣ ವಿಕೋಪಕ್ಕೆ ತೆರಳಿದ್ದು ಉದ್ರಿಕ್ತ ಜನರು ಶಾಸಕರಿಗೇ ಹೊಡೆದು ಅಂಗಿ ಹರಿದು ಹಾಕಿದ ಪ್ರಸಂಗ ನಡೆದಿದೆ. ಮಾತ್ರವಲ್ಲ, ಶಾಸಕರು ಕತ್ತಲಲ್ಲಿ ಹರಿದ ಬಟ್ಟೆಯಲ್ಲೇ ತಮ್ಮ ಪರಿಸ್ಥಿತಿ ವಿವರಿಸಿದ್ದಾರೆ. ಕಾಡಾನೆಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿದೆ. ಅಲ್ಲಿಂದ ಕೊನೆಗೂ ಅವರನ್ನು ಹರಸಾಹಸಪಟ್ಟು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ನಡೆದ ಘಟನೆ ಬಗ್ಗೆ ಶಾಸಕ ಕುಮಾರಸ್ವಾಮಿ ಹರಿದ ಬಟ್ಟೆಯಲ್ಲಿ … Continue reading ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು; ಕತ್ತಲಲ್ಲಿ ಹರಿದ ಅಂಗಿಯಲ್ಲೇ ಪರಿಸ್ಥಿತಿ ವಿವರಿಸಿದ ಕುಮಾರಸ್ವಾಮಿ..