ಲವ್​ ಪ್ರಪೋಸ್​ಗೆ ಯೆಸ್​ ಎಂದ ಬೆನ್ನಲ್ಲೇ 650 ಅಡಿ ಪ್ರಪಾತಕ್ಕೆ ಬಿದ್ದ ಪ್ರೇಯಸಿ: ನಂತರ ನಡೆದಿದೆಲ್ಲ ಪವಾಡ!

ವಿಯೆನ್ನಾ: ಪ್ರೇಯಸಿಗೆ ಪ್ರೀತಿಯನ್ನು ವಿಭಿನ್ನವಾಗಿ ವ್ಯಕ್ತಪಡಿಸಬೇಕೆಂದು ಆಸೆ ಪಡುವುದು ತಪ್ಪಲ್ಲ. ಆದರೆ, ಪ್ರೇಮ ನಿವೇದನೆ ಮಾಡುವಾಗ ನಾವು ಆಯ್ದುಕೊಳ್ಳುವ ದಾರಿಯ ಮೇಲೆ ಸ್ವಲ್ಪ ಎಚ್ಚರ ವಹಿಸುವುದು ಸೂಕ್ತ. ಇಲ್ಲವಾದಲ್ಲಿ ಏನು ನಡೆಯಬಹುದು ಎಂಬುದಕ್ಕೆ ಈ ಒಂದು ಘಟನೆ ಸಾಕ್ಷಿಯಾಗಿದೆ. ಹೌದು, ರೊಮ್ಯಾಂಟಿಕ್​ ಪ್ರೇಮ ನಿವೇದನೆಯೊಂದು ದುರಂತದಲ್ಲಿ ಅಂತ್ಯವಾಗಿದೆ. ಹಾಗಂದ ಮಾತ್ರಕ್ಕೆ ಇಲ್ಲಿ ಯಾರು ಸಾವಿಗೀಡಾಗಿಲ್ಲ. ಪ್ರಿಯಕರ ಪ್ರೀತಿಗೆ ಯೆಸ್​ ಎಂದು ಹಸಿರು ನಿಶಾನೆ ತೋರಿದ ಬೆನ್ನಲ್ಲೇ ಮಹಿಳೆಯೊಬ್ಬಳು ಸುಮಾರು 650 ಅಡಿ ಆಳದ ಪ್ರಪಾತಕ್ಕೆ ಬಿದ್ದ ಘಟನೆ … Continue reading ಲವ್​ ಪ್ರಪೋಸ್​ಗೆ ಯೆಸ್​ ಎಂದ ಬೆನ್ನಲ್ಲೇ 650 ಅಡಿ ಪ್ರಪಾತಕ್ಕೆ ಬಿದ್ದ ಪ್ರೇಯಸಿ: ನಂತರ ನಡೆದಿದೆಲ್ಲ ಪವಾಡ!