ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ; ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಿ ಕರ್ತವ್ಯ ನಿಷ್ಠೆ ಮೆರೆದ ಮುಂಬೈ ಪೊಲೀಸರು

ಮುಂಬೈ: ಇಲ್ಲಿನ ಕುರ್ಲಾ ಪ್ರದೇಶದ ರಸ್ತೆಯೊಂದರಲ್ಲಿ 30 ವರ್ಷದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ನವಜಾತ ಶಿಶುವನ್ನು ಹತ್ತಿರದ ಸಿವಿಲ್ ಅಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ವಿವರಗಳನ್ನು ಹಂಚಿಕೊಂಡ ಮುಂಬೈನ ವಿಬಿ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ಕಮಾನಿ ಜಂಕ್ಷನ್ ಬಳಿಯ ರಸ್ತೆಯೊಂದರಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆಯಾಗಿದೆ ಎಂದು ತಿಳಿಸಿದ್ದಾರೆ. ಹೆರಿಗೆಯ ಸುದ್ದಿಯನ್ನು ತಿಳಿದುಕೊಂಡ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ, ಮಹಿಳೆ ಮತ್ತು ಶಿಶುವನ್ನು ಬಿಎಂಸಿ ಆಸ್ಪತ್ರೆಗೆ ದಾಖಲಿಸಿದೆ. ಮಹಿಳೆಯನ್ನು ಸುವರ್ಣ … Continue reading ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ; ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಿ ಕರ್ತವ್ಯ ನಿಷ್ಠೆ ಮೆರೆದ ಮುಂಬೈ ಪೊಲೀಸರು