ರೈಲಿನೊಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಸ್ಥಳದಲ್ಲೇ ನಾಮಕರಣ! ಹೆಸರು ಕೇಳಿದ್ರೆ ಶಾಕ್ ಆಗ್ತೀರಾ!

ವಿದಿಶಾ: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಲ್ಲೇ ಜನಿಸಿದ ಹೆಣ್ಣು ಮಗುವಿಗೆ ಆ ರೈಲಿನ ಹೆಸರು ನಾಮಕರಣ ಮಾಡಿರುವ ಅಪರೂಪದ ಘಟನೆ ನಡೆದಿದೆ. 24 ವರ್ಷದ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಚಲಿಸುತ್ತಿರುವ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಇದನ್ನೂ ಓದಿ:  ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ: ಕೋಲಾರ ಸಂಸದ ಮುನಿಸ್ವಾಮಿ ಶುಕ್ರವಾರ ಮುಂಜಾನೆ ಮುಂಬೈ-ವಾರಣಾಸಿ ಕಾಮಯಾನಿ ಎಕ್ಸ್‌ಪ್ರೆಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಹರ್ಷಗೊಂಡ ಕುಟುಂಬಸ್ಥರು ಮಗುವಿಗೆ ರೈಲಿನ ಹೆಸರಿಡಲು ಮುಂದಾಗಿದ್ದಾರೆ. … Continue reading ರೈಲಿನೊಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಸ್ಥಳದಲ್ಲೇ ನಾಮಕರಣ! ಹೆಸರು ಕೇಳಿದ್ರೆ ಶಾಕ್ ಆಗ್ತೀರಾ!