ಪತಿಯ ಜನನಾಂಗ ಕತ್ತರಿಸಿ ಕೊಲೆಗೈದ ಮಹಿಳೆ ತನ್ನ ಮಕ್ಕಳಿಗೆ ಹೇಳಿದ್ದು ಶಾಕ್​ ಆಗುವ ವಿಚಾರ!

ಕೋಲ್ಕತ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಉದ್ರಿಕ್ತ ಮಹಿಳೆಯೊಬ್ಬಳು ಮೀನು ಕತ್ತರಿಸುವ ಚಾಕುವಿನಿಂದ ಪತಿಯ ತಲೆಗೆ ಹಲ್ಲೆ ಮಾಡಿದಲ್ಲದೆ, ಆತನ ಜನನಾಂಗವನ್ನೇ ಕತ್ತರಿಸಿ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಘಟನೆಯು ಪಂಚ್ಲಾ ಪೊಲೀಸ್​ ಠಾಣಾ ವ್ಯಾಪ್ತಿಯ ಮಲಿಪುಕುರ್ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಮೊಹ್ಸಿನ್​ ಮಲ್ಲಿಕ್​ ಎಂದು ಗುರುತಿಸಲಾಗಿದ್ದು, ಆತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮೃತನ ಪತ್ನಿ ಮನಿರಾ ಎಂಬಾಕೆಯನ್ನು ಬಂಧಿಸಲಾಗಿದೆ. ಹಲ್ಲೆ ಮಾಡಲು … Continue reading ಪತಿಯ ಜನನಾಂಗ ಕತ್ತರಿಸಿ ಕೊಲೆಗೈದ ಮಹಿಳೆ ತನ್ನ ಮಕ್ಕಳಿಗೆ ಹೇಳಿದ್ದು ಶಾಕ್​ ಆಗುವ ವಿಚಾರ!