

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಗುಲಾಬಿ ಎಂಬವರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ರಸ್ತೆಗೆ ಬಿದ್ದು ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.