ಮಾಮೂಲಿ ಕೊಡದ್ದಕ್ಕೆ ಸುಳ್ಳು ಕೇಸ್ ದಾಖಲಿಸಿದ್ದ ಲೇಡಿ ಇನ್​ಸ್ಪೆಕ್ಟರ್, ಸಬ್​ ಇನ್​ಸ್ಪೆಕ್ಟರ್ ಸೇರಿ ಮೂವರ ಸಸ್ಪೆಂಡ್

ಬೆಂಗಳೂರು: ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕನ ವಿರುದ್ಧ ಸುಳ್ಳು ಕೇಸ್​ ದಾಖಲಿಸಿದ್ದ ಮಹಿಳಾ ಇನ್​​ಸ್ಪೆಕ್ಟರ್​, ಈ ಪ್ರಕರಣದ ಆಂತರಿಕ ತನಿಖೆ ನಡೆಸುತ್ತಿದ್ದ ಡಿಸಿಪಿ ವಿರುದ್ಧವೇ ಸ್ಟಿಂಗ್ ಆಪರೇಷನ್​ಗೆ ಯತ್ನಿಸಿದ್ದ ಸಬ್​ ಇನ್​ಸ್ಪೆಕ್ಟರ್​ ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಅಮಾನತುಗೊಳಿಸಿದ್ದಾರೆ. ಆರ್​ಎಂಸಿ ಯಾರ್ಡ್ ಪೊಲೀಸ್ ಇನ್​ಸ್ಪೆಕ್ಟರ್​ ಪಾರ್ವತಮ್ಮ ಹಾಗೂ ಸಬ್​ ಇನ್​ಸ್ಪೆಕ್ಟರ್​ ಅಂಜಿನಪ್ಪ ಹಾಗೂ ಇನ್ನೊಬ್ಬ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇನ್​ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಎಸ್ಐ ಅಂಜಿನಪ್ಪ ಮತ್ತು ಇನ್ನೊಬ್ಬ ಪೊಲೀಸ್ ಬೀದಿಬದಿ … Continue reading ಮಾಮೂಲಿ ಕೊಡದ್ದಕ್ಕೆ ಸುಳ್ಳು ಕೇಸ್ ದಾಖಲಿಸಿದ್ದ ಲೇಡಿ ಇನ್​ಸ್ಪೆಕ್ಟರ್, ಸಬ್​ ಇನ್​ಸ್ಪೆಕ್ಟರ್ ಸೇರಿ ಮೂವರ ಸಸ್ಪೆಂಡ್