ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದ ಯುವತಿ; ಇಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು!

ನವದೆಹಲಿ: ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ 18 ವರ್ಷದ ಯುವತಿಯೊಬ್ಬಳು ಮೂರನೇ ಮಹಡಿಯಿಂದ ಜಿಗಿದ ಭಯಾನಕ ಪ್ರಕರಣವೊಂದು ವರದಿಯಾಗಿದೆ. ಹೀಗೆ ಸುಮಾರು 30 ಅಡಿ ಎತ್ತರದಿಂದ ಜಿಗಿದ ಯುವತಿಯ ಕಾಲುಗಳಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಸಾಗಿಸಲಾಗಿದೆ. 37 ಹಾಗೂ 26 ವರ್ಷದ ಇಬ್ಬರು ಯುವಕರಿಂದ ಅತ್ಯಾಚಾರಕ್ಕೆ ಒಳಗಾದ ಈ ಯುವತಿ ಕೊನೆಗೆ ಅವರಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಗೆ ತೆರಳಿ ಅಲ್ಲಿನ ಕಿಟಕಿಯೊಂದರಿಂದ ಹೊರಕ್ಕೆ ಜಿಗಿದು ತಪ್ಪಿಸಿಕೊಂಡಿದ್ದಾಳೆ. ಈ ಸಂದರ್ಭದಲ್ಲಿ ಸ್ಥಳೀಯ ಪೊಲೀಸರು ಜಿಗಿಯದಂತೆ ಆಕೆಗೆ ಕೂಗಿ ಹೇಳಿದರೂ … Continue reading ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದ ಯುವತಿ; ಇಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು!