ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!

ನೆಲಮಂಗಲ: ಇಲ್ಲೊಂದು ಕೊಲೆ ನಡೆದ 50 ದಿನಗಳ ಬಳಿಕ ಕೊಲೆಗೀಡಾದವನ ಅಸ್ಥಿಪಂಜರ ಪತ್ತೆಯಾಗಿದ್ದು, ಇಬ್ಬಿಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯೇ ಕೊಲೆಗಾತಿ ಎಂಬುದು ಪತ್ತೆಯಾಗಿದೆ. ಈ ಕೊಲೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬಳ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ದೊಡ್ಡಲಿಂಗಪ್ಪ (45) ಕೊಲೆಯಾದ ವ್ಯಕ್ತಿ. ಲಕ್ಷ್ಮೀ (35) ಮತ್ತು ವೆಂಕಟೇಶ್​ (40) ಕೊಲೆ ಆರೋಪಿಗಳು. ಲಕ್ಷ್ಮೀಗೆ ವೆಂಕಟೇಶ್ ಜತೆಗಷ್ಟೇ ಅಲ್ಲದೆ, ದೊಡ್ಡಲಿಂಗಪ್ಪ ಜತೆಗೂ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ. ಜು. 2ರಂದು ತುಮಕೂರಿನ ಜಯನಗರ ಠಾಣೆ ವ್ಯಾಪ್ತಿಯಲ್ಲಿ … Continue reading ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!