1.5 ಕೋಟಿ ರೂ.ಗೆ ವಿವಾಹಿತ ಬಾಯ್​ಫ್ರೆಂಡ್​ ಖರೀದಿಸಿದ ಮಹಿಳೆ: ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

ಭೋಪಾಲ್​: ಒಂದೂವರೆ ಕೋಟಿ ರೂಪಾಯಿ ವಿನಿಮಯದೊಂದಿಗೆ ಪ್ರೇಯಸಿಯೊಂದಿಗೆ ಮದುವೆ ಮಾಡಿಕೊಳ್ಳಲು ಮಹಿಳೆಯೊಬ್ಬಳು ತನ್ನ ಗಂಡನಿಗೆ ಅನುಮತಿ ನೀಡಿರುವ ವಿಚಿತ್ರ ಪ್ರಕರಣ ಮಧ್ಯಪ್ರದೇಶದ ಭೋಪಾಲ್​ನಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯ ಮಾಧ್ಯಮ ವರದಿ ಪ್ರಕಾರ ದಂಪತಿಯ ಮಗಳು ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ನನ್ನ ತಂದೆ ಸಹೋದ್ಯೋಗಿಯೊಂದಿಗೆ ವಿವಾಹೇತರ ಸಂಬಂಧವನ್ನು ಹೊಂದಿದ್ದಾರೆ. ಇದರಿಂದಾಗಿ ಮನೆಯಲ್ಲಿ ಪ್ರತಿನಿತ್ಯವೂ ತಂದೆ ಮತ್ತು ತಾಯಿಗೆ ಜಗಳವಾಗುತ್ತಿದೆ. ಇದರ ಪರಿಣಾಮ ನನ್ನ ಮತ್ತು ಸಹೋದರಿಯ ಶಿಕ್ಷಣದ ಮೇಲೆ ಬೀಳುತ್ತಿದೆ ಎಂದು … Continue reading 1.5 ಕೋಟಿ ರೂ.ಗೆ ವಿವಾಹಿತ ಬಾಯ್​ಫ್ರೆಂಡ್​ ಖರೀದಿಸಿದ ಮಹಿಳೆ: ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!